Divya R K Youth Congress

Divya R K  Youth Congress

Share

28/05/2026

ನಾಡಿನ ಸಮಸ್ತ ಜನತೆಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು..

Photos from Divya R K  Youth Congress's post 24/05/2026

ಕರ್ನಾಟಕ ಸರ್ಕಾರ ಗಿಗ್ ವರ್ಕರ್ಸ್‌ಗಳ ಕಲ್ಯಾಣಕ್ಕಾಗಿ ರಚಿಸಿರುವ ಕಲ್ಯಾಣ ಮಂಡಳಿ ಹಾಗೂ ವಿವಿಧ ಜನಪರ ಯೋಜನೆಗಳ ಕುರಿತು ಇಂದು ಕೆಪಿವೈಸಿಸಿ ರಾಜ್ಯಾಧ್ಯಕ್ಷರಾದ ಶ್ರೀಯುತ ರವರ ಉಪಸ್ಥಿತಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಾಯಿತು.. karnataka

21/05/2026

ಭಾರತದ ಮಾಜಿ ಪ್ರಧಾನಿ, ಭಾರತ ರತ್ನ, ಆಧುನಿಕ‌‌ ಭಾರತದ ಪಿತಾಮಹರಾದ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯಂದು ನಮ್ಮ ಶತಕೋಟಿ ನಮನಗಳು..

Want your public figure to be the top-listed Public Figure in Bangalore?
Click here to claim your Sponsored Listing.

Category

Website

Address

Bangalore