AL-Noor Common Service Center

AL-Noor Common Service Center

Share

01/09/2020

ದಯಮಾಡಿ ಓದಿದ ನಂತರ ಇತರರಿಗೂ ಮಾಹಿತಿಯನ್ನು ತಿಳಿಸಿ
*ಸಂಧ್ಯಾಸುರಕ್ಷ*
ತಿಂಗಳಿಗೆ 1,000 / - ( ಪಿಂಚನಿ ಯೋಜನೆ )

*ವಯೋಮಿತಿ* :- 65 ರಿಂದ 80 ರ ಒಳಗೆ
ಬೇಕಾಗುವ ದಾಖಲೆಗಳು :
1 ) ಆಧಾರ್‌ ಕಾರ್ಡ್ ಮತ್ತು ಅದರಲ್ಲಿ ಲಿಂಕ್ ಆಗಿರುವ ಮೊಬೈಲ್ ನಂಬರ್
2 ) ರೇಷನ್ ಕಾರ್ಡ್
3 ) ಬ್ಯಾಂಕ್ ಪಾಸ್‌ಬುಕ್
4 ) ಫೋಟೋ ಒಂದು

*ಸೀನಿಯರ್ ಸಿಟಿಝನ್ ಕಾರ್ಡ್*
1 ) ಆಧಾರ್‌ ಕಾರ್ಡ್ ಮತ್ತು ಅದರಲ್ಲಿ ಲಿಂಕ್ ಆಗಿರುವ ಮೊಬೈಲ್ ನಂಬರ್
2 ) ಸಮುದಾಯ ಡಾಕ್ಟರ್ ಬ್ಲಡ್ ರಿಪೋರ್ಟ್
3 ) ಫೋಟೋ ಒಂದು

*ಕಿಸಾನ್ ಸನ್ಯಾನ್ ಯೋಜನೆ*
ರೈತರಿಗೆ ವಾರ್ಷಿಕ 6,000 / - ಪಿಂಚನಿ
( 15 ಸೆನ್ಸ್ ಗಿಂತ ಹೆಚ್ಚು ಜಾಗ ಹೊಂದಿರುವ ರೈತರಿಗೆ )
1 ) ಆಧಾರ್ ಕಾರ್ಡ್
2 ) RTC
3 ) ಬ್ಯಾಂಕ್ ಪಾಸ್‌ಬುಕ್

*PF Claim ( ಭವಿಷ್ಯ ನಿಧಿ )*
1 ) ಆಧಾರ್ ಕಾರ್ಡ್
2 ) ಬ್ಯಾಂಕ್ ಪಾಸ್‌ಬುಕ್
3 ) UAN Number
4 ) ಆಧಾರ್‌ನಲ್ಲಿ ಲಿಂಕ್ ಆಗಿರುವ ಮೊಬೈಲ್ ನಂಬರ್

*ರೇಷನ್ ಕಾರ್ಡ್ ಹೊಸತು ಮತ್ತು ಸೇರ್ಪಡೆ*
*APL*
1 ) ಆಧಾರ್ ಕಾರ್ಡ್
*BPL*
1 )ಆಧಾರ್ ಕಾರ್ಡ್
2 ) ಆದಾಯ ಪ್ರಮಾಣ ಪತ್ರ

*ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್*
1 ) ಆಧಾರ್ ಕಾರ್ಡ್
2 ) ರೇಷನ್ ಕಾರ್ಡ್

*ಪಾನ್ ಕಾರ್ಡ್*
1 ) ಆಧಾರ್ ಕಾರ್ಡ್
2 ) 2 ಫೋಟೊ

*ಪಾಸ್‌ಪೋರ್ಟ್*
1 ) ಆಧಾರ್ ಕಾರ್ಡ್
2 ) 10 ಮಾಕ್ಸ್ ಕಾರ್ಡ್ ಅಥವ ಟಿಸಿ
3 ) ಬ್ಯಾಂಕ್ ಪಾಸ್ ಬುಕ್

*ಕಟ್ಟಡ ಕಾರ್ಮಿಕರ ನೋಂದಾಣಿ ಮತ್ತು ರಿನೆವಲ್*
1 ) ಆಧಾರ್‌ ಕಾರ್ಡ್ ಮತ್ತು ಅದರಲ್ಲಿ ಲಿಂಕ್ ಆಗಿರುವ ಮೊಬೈಲ್ ನಂಬರ್
2 ) ರೇಷನ್ ಕಾರ್ಡ್
3 ) ಬ್ಯಾಂಕ್ ಪಾಸ್ ಬುಕ್
4 ) ಫೋಟೊ ಒಂದು
5 ) ವೋಟರ್ ಐಡಿ
6 ) ಫಾರ್ಮ್ ನಮ್ಮಲ್ಲಿ ಲಭ್ಯವಿದೆ
7 ) ನಾಮಿನಿ ಆಧಾರ್
8 ) ಕಟ್ಟಡ ಕಾರ್ಮಿಕರ ಮಕ್ಕಳ ಸ್ಥಾಲರ್‌ಶಿಪ್
9 ) ಮಕ್ಕಳ ಆಧಾರ್ ಕಾರ್ಡ್
10 ) ೨ ಪೋಟೊ

*ದಯವಿಟ್ಟು ಈ ಯೋಜನೆಯ ಬಗ್ಗೆ ಜಾಗೃತಿ ಮೂಡಿಸಿ**

*ಬಂಧುಗಳೇ ಹಾಗೂ ಎಲ್ಲಾ ಏಜೆನ್ಸಿ ಯವರಿಗೆ ಈ ಸುದ್ದಿಯನ್ನ ದಯವಿಟ್ಟು ನಿಮ್ಮ ಊರಿನ, ತಾಲೂಕಿನ ಎಲ್ಲರಿಗೂ ತಿಳಿಸಿ*

*ಕಾರ್ಮಿಕ ಕಾರ್ಡ್*

ಸೆಂಟ್ರಿಂಗ್ ಕೆಲಸ, ಗಾರೆ ಕೆಲಸ, ಸಿಮೆಂಟ್ ಕೆಲಸ, ಎಲೆಕ್ಟ್ರಿಷಿಯನ್ ಮತ್ತು ಎಲೆಕ್ಟ್ರಿಕಲ್ ಕೆಲಸ, ಪೆಂಟಿಂಗ್ ಕೆಲಸ, ಪ್ಲಮ್ಬರ್ ಕೆಲಸ, ಬಾರ ಬೆಂಡರ್ ಕೆಲಸ, ಟೆಲ್ಸ್ (Tails ) ಕೆಲಸ, ಬಡಗಿ ಕೆಲಸ, ವಯರಿಂಗ ಕೆಲಸ, ಟವರ್ ನಿರ್ಮಾಣ ಕಾರ್ಮಿಕರು, ಕೊಳವೆ ಮಾರ್ಗ, ಒಳ ಚರಂಡಿ, ಮೋರಿ ಸೇತುವೆ, ರಸ್ತೆ ನಿರ್ಮಾಣ, ಡಾಮಾರಿಕರಣ ಕಾರ್ಮಿಕರು ಮುಂತಾದ ಕೆಲಸ ಕಾರ್ಮಿಕರಿಗೆ ಸರ್ಕಾರದ ಕಾರ್ಮಿಕ ಕಾರ್ಡ್ ನ್ನು ನೀಡುತ್ತಿದೆ

*ಉಪಯೋಗಗಳು*
1) ಕೆಲಸ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಪಡೆಯಲು ವಿಶೇಷ ಸ್ಕಾಲರ್ಶಿಪ್ 2000 ದಿoದ 30000 ವರೆಗೆ ಸಿಗುತ್ತದೆ. (ಕಲಿಕೆ ಭಾಗ್ಯ)
2) ಕಾರ್ಮಿಕರು ಮದುವೆ ಅಥವಾ ಅವರ ಮಕ್ಕಳು ಮದುವೆ ಸಮಯದಲ್ಲಿ ರೂ 50,000/- ದಷ್ಟು ಮೊತ್ತ ಸಹಾಯ ಧನ ಸಿಗುತ್ತದೆ.
3) ಕಾರ್ಮಿಕರಿಗೆ 60 ವರ್ಷ ಆದ ಮೇಲೆ ಪಿಂಚಣಿ ಸೌಲಭ್ಯ ಸಿಗಲಿದೆ.
4) ಕಾರ್ಮಿಕರಿಗೆ ಕಾರ್ಮಿಕ ಆರೋಗ್ಯ ಭಾಗ್ಯ ಮತ್ತು ಕಾರ್ಮಿಕ ಚಿಕಿತ್ಸೆ ಭಾಗ್ಯಸಿಗಲಿದೆ.
5) ಕೆಲಸ ನಿರ್ವಹಿಸುವಾಗ ಮರಣ ಹೊಂದಿದಲ್ಲಿ 5,00,000/-
ಸಂಪೂರ್ಣ ಶಾಶ್ವತ ದುರ್ಬಲತೆ ಗೆ 2,00,000/-, ಭಾಗಶಃ ಶಾಶ್ವತ ದುರ್ಬಲತೆ ಗೆ 1,00,000/-

ಹೀಗೆ ಮುಂತಾದ ಪ್ರಯೋಜನಗಳನ್ನು ಕಾರ್ಮಿಕ ಕಾರ್ಡ್ ನಲ್ಲಿ ಪಡೆಯಬಹುದಾಗಿದೆ ..

ವಯಸ್ಸಿನ ಮಿತಿ 18 ರಿಂದ 55 ವರ್ಷ.

*ವಿದ್ಯಾವಂತ ಯುವಕರೆ ದಯವಿಟ್ಟು ಈ ಕೆಲಸ ಮಾಡಿರಿ*

*ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿಧ್ಯಾರ್ಥಿ ವೇತನ*

ನೊಂದಾಯಿತ ಕಟ್ಟಡ ಕಾರ್ಮಿಕರ ಎರಡು ಮಕ್ಕಳಿಗೆ ದೊರೆಯುವ ವಿಧ್ಯಾರ್ಥಿ ವೇತನ
👇👇👇
• 1ನೇ ತರಗತಿ ಉತ್ತೀರ್ಣರಾದವರಿಗೆ 2000/-
• 2ನೇ ತರಗತಿ ಉತ್ತೀರ್ಣರಾದವರಿಗೆ 2000/-
• 3ನೇ ತರಗತಿ ಉತ್ತೀರ್ಣರಾದವರಿಗೆ 2000/-
• 4ನೇ ತರಗತಿ ಉತ್ತೀರ್ಣರಾದವರಿಗೆ 3000/-
• 5ನೇ ತರಗತಿ ಉತ್ತೀರ್ಣರಾದವರಿಗೆ 3000/-
• 6ನೇ ತರಗತಿ ಉತ್ತೀರ್ಣರಾದವರಿಗೆ 3000/-
• 7ನೇ ತರಗತಿ ಉತ್ತೀರ್ಣರಾದವರಿಗೆ 4000/-
• 8ನೇ ತರಗತಿ ಉತ್ತೀರ್ಣರಾದವರಿಗೆ 4000/-
• 9ನೇ ತರಗತಿ ಉತ್ತೀರ್ಣರಾದವರಿಗೆ 6000/-
• 10ನೇ ತರಗತಿ ಉತ್ತೀರ್ಣರಾದವರಿಗೆ 6000/-
• ಪ್ರಥಮ ಪಿಯುಸಿ ಉತ್ತೀರ್ಣರಾದವರಿಗೆ 6000/-
• ದ್ವಿತೀಯ ಪಿಯುಸಿ ಉತ್ತೀರ್ಣರಾದವರಿಗೆ 8000/-
• ಐಟಿಐ ಮತ್ತು ಡಿಪ್ಲೊಮೊ ಉತ್ತೀರ್ಣರಾದವರಿಗೆ ಪ್ರತಿ ವರ್ಷಕ್ಕೆ 7000/-
• ಪದವಿ ಉತ್ತೀರ್ಣರಾದವರಿಗೆ ಪ್ರತಿ ವರ್ಷಕ್ಕೆ 10,000/-
• ಇಂಜಿನಿಯರಿಂಗ್ ಕೋರ್ಸ್ ಸೇರ್ಪಡೆಗೆ ರೂ.25,000/- ಹಾಗು ಪ್ರತಿ ವರ್ಷ ತೇರ್ಗಡೆಗೆ ರೂ.20,000/-
• ವೈದ್ಯಕೀಯ ಕೋರ್ಸ್ ಸೇರ್ಪಡೆಗೆ ರೂ.30,000/- ಹಾಗು ಪ್ರತಿ ವರ್ಷ ತೇರ್ಗಡೆಗೆ ರೂ.25000/-
• ಸ್ನಾತಕೋತ್ತರ ಪದವಿ ಸೇರ್ಪಡೆಗೆ ರೂ.20,000/- ಹಾಗು ಪ್ರತಿ ವರ್ಷ ರೂ.10,000/- ಗಳಂತೆ (ಎರಡು ವರ್ಷಗಳಿಗೆ)
• ಪಿಹೆಚ್.ಡಿ ಕೋರ್ಸ್ ಪ್ರತಿ ವರ್ಷಕ್ಕೆ ರೂ.20000/- (ಗರಿಷ್ಠ ಎರಡು ವರ್ಷಗಳು) ಮತ್ತು ಪಿ.ಹೆಚ್.ಡಿ ಪ್ರಭಂಧ ಸ್ವೀಕಾರದ ನಂತರ ಹೆಚ್ಚುವರಿಯಾಗಿ ರೂ.20,000/-

ಪ್ರತಿಭಾವಂತ ಮಕ್ಕಳಿಗಾಗಿ

1. ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಶೇ.75 ಅಂಕ ಪಡೆದವರಿಗೆ ರೂ.5000/-
2. ಪಿಯುಸಿ ಅಥವಾ ತತ್ಸಮಾನ ತರಗತಿಯಲ್ಲಿ ಶೇ.75 ಅಂಕ ಪಡೆದವರಿಗೆ ರೂ.7000/-
3. ಪದವಿ ಅಥವಾ ತತ್ಸಮಾನ ಕೋರ್ಸ್ ನಲ್ಲಿ ಶೇ.75 ಅಂಕ ಪಡೆದವರಿಗೆ ರೂ.10,000/-
4. ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಕೋರ್ಸ್ ನಲ್ಲಿ ಶೇ.75 ಅಂಕ ಪಡೆದವರಿಗೆ ರೂ.15,000/-

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

*ಆಧಾರ್ ಕಾರ್ಡ್ (ಮೊಬೈಲ್ ನಂ. ಲಿಂಕ್ ಆಗಿರಬೇಕು)
*ರೇಷನ್ ಕಾರ್ಡ್ (ಇದ್ದರೆ)
*ಚುನಾವಣೆ ಗುರುತಿನ ಚೀಟಿ (ಇದ್ದರೆ)
*ಫೋಟೊ (ಒಂದು)
*ಬ್ಯಾಂಕ್ ಪಾಸ್ ಪುಸ್ತಕ
*ಗುತ್ತಿಗೆದಾರು/ಗಾರೆ ಕೆಲಸ ಮೇಸ್ತ್ರಿಯಿಂದ ಪಡೆದ ಅರ್ಜಿ ನಮೂನೆ

*ಅರ್ಜಿ ನಮೂನೆಯನ್ನು*

♻️ ನಿಮ್ಮ ಹತ್ತಿರದ CSC ಕೇಂದ್ರ ದಲ್ಲಿ ನೇರವಾಗಿ ಸಂಪರ್ಕ ಮಾಡಿ.

15/02/2020

*ಬಂಧುಗಳೇ ವಿದ್ಯಾವಂತರೇ ಬುದ್ಧಿವಂತರೇ ಈ ಸುದ್ದಿಯನ್ನ ದಯವಿಟ್ಟು ನಿಮ್ಮ ಊರಿನ, ತಾಲೂಕಿನ ಎಲ್ಲರಿಗೂ ತಿಳಿಸಿ*

*ಕಾರ್ಮಿಕ ಕಾರ್ಡ್*

ಸೆಂಟ್ರಿಂಗ್ ಕೆಲಸ, ಗಾರೆ ಕೆಲಸ, ಸಿಮೆಂಟ್ ಕೆಲಸ, ಎಲೆಕ್ಟ್ರಿಷಿಯನ್ ಮತ್ತು ಎಲೆಕ್ಟ್ರಿಕಲ್ ಕೆಲಸ, ಪೆಂಟಿಂಗ್ ಕೆಲಸ, ಪ್ಲಮ್ಬರ್ ಕೆಲಸ, ಬಾರ ಬೆಂಡರ್ ಕೆಲಸ, ಟೆಲ್ಸ್ (Tails ) ಕೆಲಸ, ಬಡಗಿ ಕೆಲಸ, ವಯರಿಂಗ ಕೆಲಸ, ಟವರ್ ನಿರ್ಮಾಣ ಕಾರ್ಮಿಕರು, ಕೊಳವೆ ಮಾರ್ಗ, ಒಳ ಚರಂಡಿ, ಮೋರಿ ಸೇತುವೆ, ರಸ್ತೆ ನಿರ್ಮಾಣ, ಡಾಮಾರಿಕರಣ ಕಾರ್ಮಿಕರು ಮುಂತಾದ ಕೆಲಸ ಕಾರ್ಮಿಕರಿಗೆ ಸರ್ಕಾರದ ಕಾರ್ಮಿಕ ಕಾರ್ಡ್ ನ್ನು ನೀಡುತ್ತಿದೆ

*ಉಪಯೋಗಗಳು*
1) ಕೆಲಸ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಪಡೆಯಲು ವಿಶೇಷ ಸ್ಕಾಲರ್ಶಿಪ್ 2000 ದಿoದ 30000 ವರೆಗೆ ಸಿಗುತ್ತದೆ. (ಕಲಿಕೆ ಭಾಗ್ಯ)
2) ಕಾರ್ಮಿಕರು ಮದುವೆ ಅಥವಾ ಅವರ ಮಕ್ಕಳು ಮದುವೆ ಸಮಯದಲ್ಲಿ ರೂ 50,000/- ದಷ್ಟು ಮೊತ್ತ ಸಹಾಯ ಧನ ಸಿಗುತ್ತದೆ.
3) ಕಾರ್ಮಿಕರಿಗೆ 60 ವರ್ಷ ಆದ ಮೇಲೆ ಪಿಂಚಣಿ ಸೌಲಭ್ಯ ಸಿಗಲಿದೆ.
4) ಕಾರ್ಮಿಕರಿಗೆ ಕಾರ್ಮಿಕ ಆರೋಗ್ಯ ಭಾಗ್ಯ ಮತ್ತು ಕಾರ್ಮಿಕ ಚಿಕಿತ್ಸೆ ಭಾಗ್ಯಸಿಗಲಿದೆ.
5) ಕೆಲಸ ನಿರ್ವಹಿಸುವಾಗ ಮರಣ ಹೊಂದಿದಲ್ಲಿ 5,00,000/-
ಸಂಪೂರ್ಣ ಶಾಶ್ವತ ದುರ್ಬಲತೆ ಗೆ 2,00,000/-, ಭಾಗಶಃ ಶಾಶ್ವತ ದುರ್ಬಲತೆ ಗೆ 1,00,000/-

ಹೀಗೆ ಮುಂತಾದ ಪ್ರಯೋಜನಗಳನ್ನು ಕಾರ್ಮಿಕ ಕಾರ್ಡ್ ನಲ್ಲಿ ಪಡೆಯಬಹುದಾಗಿದೆ ..

ನಿಮ್ಮ ಹತ್ತಿರದ ಆಥವಾ ತಾಲ್ಲೂಕು ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಿ......

ವಯಸ್ಸಿನ ಮಿತಿ 18 ರಿಂದ 55 ವರ್ಷ.

ದಯವಿಟ್ಟು ಈ ಯೋಜನೆಯ ಬಗ್ಗೆ ಜಾಗೃತಿ ಮೂಡಿಸಿ

*ವಿದ್ಯಾವಂತ ಯುವಕರೆ ದಯವಿಟ್ಟು ಈ ಕೆಲಸ ಮಾಡಿರಿ*

*ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿಧ್ಯಾರ್ಥಿ ವೇತನ*

ನೊಂದಾಯಿತ ಕಟ್ಟಡ ಕಾರ್ಮಿಕರ ಎರಡು ಮಕ್ಕಳಿಗೆ ದೊರೆಯುವ ವಿಧ್ಯಾರ್ಥಿ ವೇತನ
👇👇👇
• 1ನೇ ತರಗತಿ ಉತ್ತೀರ್ಣರಾದವರಿಗೆ 2000/-
• 2ನೇ ತರಗತಿ ಉತ್ತೀರ್ಣರಾದವರಿಗೆ 2000/-
• 3ನೇ ತರಗತಿ ಉತ್ತೀರ್ಣರಾದವರಿಗೆ 2000/-
• 4ನೇ ತರಗತಿ ಉತ್ತೀರ್ಣರಾದವರಿಗೆ 3000/-
• 5ನೇ ತರಗತಿ ಉತ್ತೀರ್ಣರಾದವರಿಗೆ 3000/-
• 6ನೇ ತರಗತಿ ಉತ್ತೀರ್ಣರಾದವರಿಗೆ 3000/-
• 7ನೇ ತರಗತಿ ಉತ್ತೀರ್ಣರಾದವರಿಗೆ 4000/-
• 8ನೇ ತರಗತಿ ಉತ್ತೀರ್ಣರಾದವರಿಗೆ 4000/-
• 9ನೇ ತರಗತಿ ಉತ್ತೀರ್ಣರಾದವರಿಗೆ 6000/-
• 10ನೇ ತರಗತಿ ಉತ್ತೀರ್ಣರಾದವರಿಗೆ 6000/-
• ಪ್ರಥಮ ಪಿಯುಸಿ ಉತ್ತೀರ್ಣರಾದವರಿಗೆ 6000/-
• ದ್ವಿತೀಯ ಪಿಯುಸಿ ಉತ್ತೀರ್ಣರಾದವರಿಗೆ 8000/-
• ಐಟಿಐ ಮತ್ತು ಡಿಪ್ಲೊಮೊ ಉತ್ತೀರ್ಣರಾದವರಿಗೆ ಪ್ರತಿ ವರ್ಷಕ್ಕೆ 7000/-
• ಪದವಿ ಉತ್ತೀರ್ಣರಾದವರಿಗೆ ಪ್ರತಿ ವರ್ಷಕ್ಕೆ 10,000/-
• ಇಂಜಿನಿಯರಿಂಗ್ ಕೋರ್ಸ್ ಸೇರ್ಪಡೆಗೆ ರೂ.25,000/- ಹಾಗು ಪ್ರತಿ ವರ್ಷ ತೇರ್ಗಡೆಗೆ ರೂ.20,000/-
• ವೈದ್ಯಕೀಯ ಕೋರ್ಸ್ ಸೇರ್ಪಡೆಗೆ ರೂ.30,000/- ಹಾಗು ಪ್ರತಿ ವರ್ಷ ತೇರ್ಗಡೆಗೆ ರೂ.25000/-
• ಸ್ನಾತಕೋತ್ತರ ಪದವಿ ಸೇರ್ಪಡೆಗೆ ರೂ.20,000/- ಹಾಗು ಪ್ರತಿ ವರ್ಷ ರೂ.10,000/- ಗಳಂತೆ (ಎರಡು ವರ್ಷಗಳಿಗೆ)
• ಪಿಹೆಚ್.ಡಿ ಕೋರ್ಸ್ ಪ್ರತಿ ವರ್ಷಕ್ಕೆ ರೂ.20000/- (ಗರಿಷ್ಠ ಎರಡು ವರ್ಷಗಳು) ಮತ್ತು ಪಿ.ಹೆಚ್.ಡಿ ಪ್ರಭಂಧ ಸ್ವೀಕಾರದ ನಂತರ ಹೆಚ್ಚುವರಿಯಾಗಿ ರೂ.20,000/-

ಪ್ರತಿಭಾವಂತ ಮಕ್ಕಳಿಗಾಗಿ

1. ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಶೇ.75 ಅಂಕ ಪಡೆದವರಿಗೆ ರೂ.5000/-
2. ಪಿಯುಸಿ ಅಥವಾ ತತ್ಸಮಾನ ತರಗತಿಯಲ್ಲಿ ಶೇ.75 ಅಂಕ ಪಡೆದವರಿಗೆ ರೂ.7000/-
3. ಪದವಿ ಅಥವಾ ತತ್ಸಮಾನ ಕೋರ್ಸ್ ನಲ್ಲಿ ಶೇ.75 ಅಂಕ ಪಡೆದವರಿಗೆ ರೂ.10,000/-
4. ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಕೋರ್ಸ್ ನಲ್ಲಿ ಶೇ.75 ಅಂಕ ಪಡೆದವರಿಗೆ ರೂ.15,000/-

🔎 ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯಲ್ಲಿ ಬರುವ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಚೇರಿಗೆ ಭೇಟಿ ನೀಡಿ.

ಅಥವಾ

ನಿಮ್ಮ ಹತ್ತಿರದ 'ಸಾಮಾನ್ಯ ಸೇವಾ ಕೇಂದ್ರ'/ ಸಿ.ಎಸ್.ಸಿ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

*ಆಧಾರ್ ಕಾರ್ಡ್ (ಮೊಬೈಲ್ ನಂ. ಲಿಂಕ್ ಆಗಿರಬೇಕು)
*ರೇಷನ್ ಕಾರ್ಡ್ (ಇದ್ದರೆ)
*ಚುನಾವಣೆ ಗುರುತಿನ ಚೀಟಿ (ಇದ್ದರೆ)
*ಫೋಟೊ (ಒಂದು)
*ಬ್ಯಾಂಕ್ ಪಾಸ್ ಪುಸ್ತಕ
*ಗುತ್ತಿಗೆದಾರು/ಗಾರೆ ಕೆಲಸ ಮೇಸ್ತ್ರಿಯಿಂದ ಪಡೆದ ಅರ್ಜಿ ನಮೂನೆ

*ಅರ್ಜಿ ನಮೂನೆಯನ್ನು

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಚೇರಿ
ಅಥವಾ
'ಸಾಮಾನ್ಯ ಸೇವಾ ಕೇಂದ್ರ'/ ಸಿ.ಎಸ್.ಸಿ ಕೇಂದ್ರಗಳಲ್ಲಿ ಪಡೆಯಬಹುದು

*ಇದನ್ನು ನಿರ್ಲಕ್ಷ್ಯ ಮಾಡಬೇಡಿರಿ*

ನಮ್ಮ ಸಮುದಾಯದ ಈ ತರದ ಕಟ್ಟಡ ನಿರ್ಮಾಣ ಸಂಬಂಧಿತ ಉಪ ಕಸಬುಗಳಲ್ಲಿ ತೊಡಗಿಸಿಕೊಳ್ಳಿ.. ಇವುಗಳು ಹೆಚ್ಚು ಆದಾಯ ತಂದು ಕೊಡುವ ಮತ್ತು ಗೌರವ ಇರುವ ವೃತ್ತಿಗಳು..

ಇಂತಹ ವೃತ್ತಿಗಳ ತರಬೇತಿಯನ್ನು ಆಯಾ ಜಿಲ್ಲೆಯ DC ಆಫೀಸ್ ನ ಆವರಣದಲ್ಲಿರುವ ಕಾರ್ಮಿಕ ಸೇವಾ ಕೇಂದ್ರಗಳಲ್ಲಿ ನೀಡಲಾಗುತ್ತದೆ.ಮತ್ತು ತರಬೇತಿ ಅವಧಿಯಲ್ಲಿ ಭತ್ಯೆ ಇರುತ್ತದೆ.ನಂತರ ಸರ್ಟಿಫಿಕೇಟ್ ನೀಡಲಾಗುತ್ತದೆ..

27/08/2019

Ayushman Bharat. Arogya Karnataka Scheme Available in Gudage Hospital . Bidar

10/03/2019

ಆತ್ಮೀಯ ಪಾಲಕರೇ..........
Respected sir/madam ನಿಮ್ಮ ಮನೆ ಹಾಗೂ ಸುತ್ತಾ ಮುತ್ತಾ ಇರುವ ಮನೆಗಳಲ್ಲಿರುವ ಐದು ವರ್ಷದೊಳಗಿನ ಮಕ್ಕಳಿಗೆ ದಿನಾಂಕ 10-3-2019 ರಂದು ತಪ್ಪದೇ pulse Polio drops ಹಾಕಿಸಿರಿ, ಮತ್ತು ಹಾಕಿಸಲು ತಪ್ಪದೇ ಪಾಲಕರಿಗೆ ತಿಳಿಸಿರಿ ಮೇಡಮ್ please, please......ಮತ್ತು ಈ ಮೆಸೇಜ್ ನಿಮ್ಮ ಎಲ್ಲಾ group ಗಳಲ್ಲಿ ಕಳಿಸಿ ಭಾರತವನ್ನು ಪೋಲಿಯೋ ಮುಕ್ತವಾಗಿಸಲು ಸಹಕರಿಸಿರಿ,🌹💐💐🙏🙏💐💐🌹

18/02/2019

Pradhan Mantri Shram Yogi Maan Dhan (PMSYM) Scheme start In My Center.

Photos from AL-Noor Common Service Center's post 20/08/2018

Help Kerala

Want your business to be the top-listed Autos & Automotive Service in Bidar?
Click here to claim your Sponsored Listing.

Telephone

Website

Address

R/o. Rekulgi. TQ&Dist/Bidar
Bidar
585227