Maths Techy
17/03/2021
Karnataka Education latest news
27/10/2020
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಸ್ಯಾಂಡಲ್ ವುಡ್ ನ ಹಿರಿಯ ನಟ ನವರಸ ನಾಯಕ ಜಗ್ಗೇಶ್ ತಮ್ಮ ಪತ್ನಿ ಪರಿಮಳ ಅವರ ಜನ್ಮದಿನಕ್ಕೆ ಹಳೆಯ ಫೋಟೋವೊಂದನ್ನು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳುವ ಮೂಲಕ ಶುಭ ಕೋರಿದ್ದಾರೆ. ಪರಿಮಳ ಆಗ ಸಿಕ್ಕಾಗ 15 ನೇ ವರ್ಷದ ಹುಟ್ಟುಹಬ್ಬ ಇಂದು ಆಕೆಗೆ 52ನೇ ವರ್ಷದ ಹುಟ್ಟುಹಬ್ಬ ಹುಟ್ಟುಹಬ್ಬ ಶುಭಾಶಯ ಆತ್ಮೀಯಳಿಗೆ ಶುಭದಿನ ಶುಭೋದಯ ಎಂದು ಬರೆದುಕೊಂಡಿದ್ದಾರೆ.
ಪತ್ನಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ನವರಸ ನಾಯಕ ಜಗ್ಗೇಶ್ - ಕರ್ನಾಟಕ ನ್ಯೂಸ್ ಹಂಟ್ Karnataka news educational political movies sandalwood sports healthtips jobs
27/10/2020
PIC BY GOOGLE ನವದೆಹಲಿದೇಶದಲ್ಲಿ ಕೊರೋನಾ ಸೋಂಕು ಇಳಿಮುಖವಾಗಿದೆ. ಜೊತೆಗೆ ಕಳೆದ 13 ದಿನಗಳಲ್ಲಿ 10 ಲಕ್ಷ ಕೊರೋನಾ ಸೋಂಕಿತರು ಚೇತರಿಕೆಯಾಗಿರುವುದು ತೃಪ್ತಿದಾಯಕ ಸಂಕೇತವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ. ದೇಶದಲ್ಲಿನ ಕೋವಿಡ್-19 ಪರಿಸ್ಥಿತಿ ಕುರಿತು ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ಕೇರಳ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕರ್ನಾಟಕ ಮತ್ತು ದೆಹಲಿಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದಾಗಿ ಹೇಳಿದರು. ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ದೆಹಲಿ, ಛತ್ತೀಸ್ ಗಢ ಮತ್ತು ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಶೇ. 58 ರಷ್ಟು ಹೊಸ ಸಾವಿನ ಪ್ರಕರಣ ವರದಿಯಾಗಿರುವುದಾಗಿ ಹೇಳಿದರು. ಸದ್ಯ ದೇಶದಲ್ಲಿನ ಚೇತರಿಕೆ ಪ್ರಮಾಣ ಶೇ. 90. 62 ರಷ್ಟಾಗಿದೆ. ಗುಣಮುಖರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಉತ್ತಮ ಸಂಕೇತವಾಗಿದೆ ಎಂದು ರಾಜೇಶ್ ಭೂಷಣ್ ತಿಳಿಸಿದ್ದಾರೆ.
2 ವಾರಗಳಲ್ಲಿ ದೇಶದಲಿ 10 ಲಕ್ಷ ಕೊರೋನಾ ಸೋಂಕಿತರು ಗುಣಮುಖ - ಕರ್ನಾಟಕ ನ್ಯೂಸ್ ಹಂಟ್ Karnataka news educational political movies sandalwood sports healthtips jobs
Click here to claim your Sponsored Listing.
Category
Contact the school
Telephone
Address
Kalaburagi
Gulbarga