Mgnregs ZP Vijayanagara
23/04/2025
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲಹಳ್ಳಿ ಗ್ರಾಮದ ನಾಲಾ ಹೂಳೆತ್ತುವ ಕಾಮಗಾರಿಯ ಕೆಲಸದಲ್ಲಿ ನರೇಗಾ ಕೂಲಿಕಾರರು ನಿರತರಾಗಿರುವುದು.
17/04/2025
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ,ನಾಗಲಾಪುರ ಹಾಗೂ ಬುಕ್ಕಸಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಪುರುಷರು ಹಾಗೂ ಮಹಿಳೆಯರಿಗೆ ಸಮಾನ ಕೂಲಿ 370 ರೂ.ಗಳನ್ನು ನೀಡಲಾಗುತ್ತದೆ. ನರೇಗಾ ಯೋಜನೆಯ ಉದ್ಯೋಗ ಖಾತ್ರಿ ಕೆಲಸಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಬೇಕು. ಒಂದು ಉದ್ಯೋಗ ಚೀಟಿಗೆ ಆರ್ಥಿಕ ವರ್ಷದಲ್ಲಿ 100 ಮಾನವ ದಿನಗಳನ್ನು ನೀಡಲಾಗಿದ್ದು, ಸದುಪಯೋಗ ಪಡೆದುಕೊಳ್ಳಬೇಕು ಇದೇ ರೀತಿ ಉದ್ಯೋಗ ಚೀಟಿಯಲ್ಲಿ ಹೆಸರು ತಪ್ಪಾಗಿರುವುದು,ಆಧಾರ್ ಸೀಡ್,ಆಧಾರ್ ಬೇಸಡ್ ಪೇಮೆಂಟ್, ವಿಶೇಷ ಉದ್ಯೋಗ ಚೀಟಿ ಹೀಗೆ ಏನಾದರೂ ಬದಲಾವಣೆ ಮಾಡಬೇಕಿದ್ದಲ್ಲಿ ದಾಖಲೆಗಳನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಿ ಸರಿಪಡಿಸಿಕೊಳ್ಳಬಹುದಾಗಿದೆ.
14/04/2025
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಈ ದಿನ ಮಾನ್ಯ ಶಾಸಕರಿಂದ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಅಂಬೇಡ್ಕರ್ ವೃತ್ತ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.
07/11/2022
ರಾಜ್ಯೋತ್ಸವದ ಸಂಭ್ರಮದಲ್ಲಿ ಗ್ರಾಮ ಕಾಯಕ ರಾಜ್ಯೋತ್ಸವದ ಸಂಭ್ರಮದಲ್ಲಿ ಗ್ರಾಮ ಕಾಯಕ ಮಿತ್ರರು ವಿಜಯನಗರ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನರೇಗಾ ಯೋಜನೆಯಡಿ ಕಾರ್...
Click here to claim your Sponsored Listing.
Category
Contact the organization
Website
Address
VIJAYANAGAR
Hospet
583201