Jayateerth Katti

Jayateerth Katti

Share

11/05/2026

1998 ಮೇ 11 ರಂದು ಭಾರತವು ರಾಜಸ್ಥಾನದ ಪೊಖ್ರಾನ್‌ನಲ್ಲಿ ಸರಣಿ ಅಣುಬಾಂಬ್‌ ಸ್ಫೋಟದ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿತು. ಈ ಸಾಧನೆಯನ್ನು ಪರಿಗಣಿಸಿ ಅಂದಿನ ಪ್ರಧಾನಿ ಶ್ರೀ ಅಟಲ್‌ ಬಿಹಾರಿ ವಾಜಪೇಯಿ ಅವರು ಮೇ 11 ನ್ನು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನಾಗಿ ಘೋಷಿಸಿದರು.

ವೈಜ್ಞಾನಿಕ ಸಂಶೋಧನೆ, ತಾಂತ್ರಿಕ ಸೃಜನಶೀಲತೆ ಸೇರಿದಂತೆ ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಳ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ.

10/05/2026

ಆತ್ಮೀಯರಾದ ಶ್ರೀ ದತ್ತಮೂರ್ತಿ ಕುಲಕರ್ಣಿ ಅವರ ಪುತ್ರ ಶಶಾಂಕ ಹಾಗೂ ಕೀರ್ತಿ ಇವರ ನಿಶಿತಾರ್ಥ ಸಮಾರಂಭದಲ್ಲಿ ಭಾಗವಹಿಸಿ ಶುಭಕೋರಿದೆವು.

10/05/2026

ತಾನು ಎಷ್ಟೇ ಕಷ್ಟ ಅನುಭವಿಸಿದರೂ ಅದಕ್ಕೆ ನೊಂದುಕೊಳ್ಳದೆ, ಮಲ್ಲಿಕಾರ್ಜುನನನ್ನು ಪೂಜಿಸಿ, ಧ್ಯಾನಿಸಿ ಮುಕ್ತಿ ಪಡೆದ ಶಿವಶರಣೆ. ದಾನ ಗುಣ, ದಾಸೋಹ ತತ್ಪರತೆ ಮತ್ತು ನಿಸ್ವಾರ್ಥ ಭಕ್ತಿಗೆ ಹೆಸರಾದ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿಯ ಶುಭಾಶಯಗಳು.

Want your public figure to be the top-listed Public Figure in Hubli?
Click here to claim your Sponsored Listing.

Category

Website

Address


Hubli
580024