V.Devaraj

V.Devaraj

Share

17/02/2026

ಸಾರ್ವಜನಿಕ ಪ್ರಕಟಣೆ
ಸಾಮಾಜಿಕ ಜಾಲತಾಣಗಳಲ್ಲಿ ನಂದಿನಿ ಉತ್ಪನ್ನಗಳ ಸುರಕ್ಷತೆ ಕುರಿತು ತಪ್ಪು ಮತ್ತು ಆಧಾರರಹಿತ ಮಾಹಿತಿಯನ್ನು ಹರಡಲಾಗುತ್ತಿದೆ. KMF ಸಂಸ್ಥೆ Food Safety and Standards Authority of India ನಿಗದಿಪಡಿಸಿದ ಎಲ್ಲಾ ಗುಣಮಟ್ಟ ಮತ್ತು ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತದೆ.

ನಂದಿನಿ ಹಾಲು ಮತ್ತು ಹಾಲು ಉತ್ಪನ್ನಗಳು ಸಂಪೂರ್ಣ ಸುರಕ್ಷಿತ, ಸ್ವಚ್ಛ ಹಾಗೂ ಉತ್ತಮ ಗುಣಮಟ್ಟದ್ದಾಗಿವೆ ಎಂದು ನಮ್ಮ ಗ್ರಾಹಕರಿಗೆ ಭರವಸೆ ನೀಡುತ್ತೇವೆ. ಇಂತಹ ತಪ್ಪು ಮಾಹಿತಿಯನ್ನು ಹರಡುವವರ ವಿರುದ್ಧ KMF ಕಾನೂನು ಕ್ರಮ ಕೈಗೊಳ್ಳಲು ಬದ್ಧವಾಗಿದೆ.

#ನಂದಿನಿ

Want your organization to be the top-listed Government Service in Malur?
Click here to claim your Sponsored Listing.

Website

Address


Malur