Sharath K Puttabuddi

Sharath K Puttabuddi

Share

08/10/2025

ದಿನಾಂಕ 9 - 10 - 2025 ಗುರುವಾರ ಬೆಳಿಗ್ಗೆ 10.30ಕ್ಕೆ ಟಿ ನರಸೀಪುರ ಮೈಸೂರು ಮುಖ್ಯರಸ್ತೆ ಚಿಕ್ಕಳ್ಳಿ ದೊಡ್ಡ ಆಲದ ಮರ ಹತ್ತಿರವಿರುವ ಮೈಸೆಮ್ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ವರುಣ ವಿಧಾನಸಭಾ ಕ್ಷೇತ್ರದ ಆತ್ಮ ನಿರ್ಭರ ಭಾರತ ಕಾರ್ಯಗಾರವನ್ನು ಹಮ್ಮಿಕೊಂಡಿದ್ದು ಭಾರತೀಯ ಜನತಾ ಪಾರ್ಟಿ ವರುಣ ವಿಧಾನಸಭಾ ಕ್ಷೇತ್ರದ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಶಕ್ತಿಕೇಂದ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಂಡಲದ ಎಲ್ಲಾ ಪದಾಧಿಕಾರಿಗಳು, ಮೋರ್ಚಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಡಬೇಕೆಂದು ಕೋರುತ್ತೇನೆ 🙏🙏

ವಂದನೆಗಳೊಂದಿಗೆ,
ಎನ್ ಎಂ ಮಹದೇವಸ್ವಾಮಿ ಅಧ್ಯಕ್ಷರು, ವರುಣ ವಿಧಾನಸಭಾ ಕ್ಷೇತ್ರ

Sharath Puttabuddi

Want your public figure to be the top-listed Public Figure in Mysore?
Click here to claim your Sponsored Listing.

Category

Telephone

Website

Address

Mysore