HV Rajeeva
"ಸಾಧನಾ – ಪುರಸ್ಕಾರ”
2025-26ನೇ ಶೈಕ್ಷಣಿಕ ಸಾಲಿನಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಲ್ಲಿ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ 85% ಕ್ಕಿಂತ ಅಧಿಕ ಅಂಕಗಳನ್ನು ಪಡೆದು ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕೆಳಗಿನ ಲಿಂಕ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
https://forms.gle/1MCMs7zFKyfQdLuX7
ಇದರ ಸದುಪಯೋಗವನ್ನು ಅರ್ಹ ಅಭ್ಯರ್ಥಿಗಳು ಪಡೆದುಕೊಳ್ಳಬೇಕಾಗಿ ವಿನಂತಿ.
ವಂದನೆಗಳೊಂದಿಗೆ,
ಇಂತಿ,
ಎಚ್.ವಿ. ರಾಜೀವ,
ಮಾಜಿ MUDA ಅಧ್ಯಕ್ಷರು ಹಾಗೂ
ಕೆ.ಪಿ.ಸಿ.ಸಿ ಸದಸ್ಯರು.
11/06/2026
"ಇಂದು ದೆಹಲಿಯ ಕರ್ನಾಟಕ ಭವನದಲ್ಲಿ ಸನ್ಮಾನ್ಯ ಕರ್ನಾಟಕ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ರವರನ್ನು ಭೇಟಿ ಮಾಡಿ ಶುಭ ಕೋರಿದ ಸಂದರ್ಭ."
Click here to claim your Sponsored Listing.